Uncategorized 40ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ by Karnataka Itihasa AcademyOctober 22, 2026Leave a comment ಕರ್ನಾಟಕ ಇತಿಹಾಸ ಅಕಾದೆಮಿ (ರಿ.) ಬೆಂಗಳೂರು ಭಾಲ್ಕಿಯ ಚನ್ನಬಸವೇಶ್ವರ ಗುರುಕುಲ ಆವರಣದಲ್ಲಿ 2026 ಅಕ್ಟೊಬರ್ 23, 24 ಹಾಗೂ 25ರಂದು ಸಮಾವೇಶಗೊಳ್ಳಲಿರುವ 40ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನಕ್ಕೆ ನಿಮಗೆ ಆತ್ಮೀಯ ಸ್ವಾಗತ.
Leave a comment